ವಿದ್ಯಾರ್ಥಿನಿ ಹ*ತ್ಯೆ ಮಾಡಿ ಯುವಕ ಆತ್ಮಹ*ತ್ಯೆ

Hassan News: ಹಾಸನ : ಹಾಸನದಲ್ಲಿ ಭಯಾನಕ ಘಟನೆ ನಡೆದಿದ್ದು, ಹತ್ತನೇ ತರಗತಿ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೆಳಗುಂಬ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಕೊಲೆಯಾದ ಅಪ್ರಾಪ್ತೆಯಾಗಿದ್ದಾಳೆ. ಇದೇ ಗ್ರಾಮದ ಮಂಜುನಾಥ್ ಎಂಬುವವರ ಪುತ್ರಿಯಾಗಿರುವ ಭೂಮಿಕಾ, ಶಾಲೆಗೆ ಹೋಗಿ ವಾಪಸ್ ಮನೆಗೆ ಬರುವಾಗ, ರಸ್ತೆಯಲ್ಲಿ ಅಡ್ಡಗಟ್ಟಿರುವ ಯುವಕ, ಆಕೆಯನ್ನು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಪ್ರೀತಿಯನ್ನು … Continue reading ವಿದ್ಯಾರ್ಥಿನಿ ಹ*ತ್ಯೆ ಮಾಡಿ ಯುವಕ ಆತ್ಮಹ*ತ್ಯೆ