Wednesday, July 2, 2025

Latest Posts

ಹಸುವಿಗೆ ಸ್ನಾನ ಮಾಡಿಸಲು ಕೆರೆಗೆ ಹೋದ ಸಂದರ್ಭ ಸಿಡಿಲು ಬಡಿದು ಯುವಕ ಸಾವು

- Advertisement -

Dharwad News: ಕುಂದಗೋಳ: ಅಕ್ಕನ ಮನೆಗೆ ಬಂದು ಆಕಳ ಮೈ ತೊಳೆಯಲು ಕೆರೆಗೆ ಹೋದ ಸಮಯದಲ್ಲಿ ಸಿಡಿಲು ಬಡಿದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಂಭವಿಸಿದೆ.

ಮೈಲಾರಪ್ಪ ಬಸಪ್ಪ ಉಣಕಲ್ ಎಂಬಾತನೇ ಸಾವಿಗೀಡಾದ ದುರ್ಧೈವಿಯಾಗಿದ್ದು, ಮೂಲತಃ ಹಿರೇಹರಕುಣಿ ಗ್ರಾಮದವನೆಂದು ಗೊತ್ತಾಗಿದೆ.

ಘಟನೆಯ ಬಗ್ಗೆ ಸಿಗುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

- Advertisement -

Latest Posts

Don't Miss