ಕೆಲಸದಿಂದ ತೆಗದಿದ್ದಕ್ಕೆ ಬೆಂಗಳೂರು ಕಂಪನಿಯೊಂದಕ್ಕೆ ಬಾಂಬ್ ಬೆದರಿಕೆ ಹಾಕಿದ ಯುವತಿ

Bengaluru News: ಬೆಂಗಳೂರು: ಇತ್ತಿಚಿನ ದಿನಗಳಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕೆಲವು ಕಂಪನಿಗಳು ಉದ್ಯೋಗಿಗಳನ್ನು ತೆಗೆದು ಹಾಕುತ್ತಿದೆ. ಕೆಲವೊಮ್ಮ ಸಂಸ್ಥೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದಾಗ ಕೆಲವರು ಬೇರೆ ಉದ್ಯೋಗ ಅರಸಲು ಶುರು ಮಾಡಿದರೆ, ಮತ್ತೆ ಕೆಲವರು ಕೆಲಸದಿಂದ ತೆಗೆದು ಹಾಕಿದ ಕಂಪನಿಗೆ ಬುದ್ದಿ ಕಲಿಸಲು ಸೇಡಿನ ದಾರಿ ಹಿಡಿಯುತ್ತಾರೆ. ಅದೇ ರೀತಿ ಕೆಲಸದಿಂದ ತೆಗೆದಿದ್ದಕ್ಕೆ ಕೋಪಗೊಂಡ ಯುವತಿ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಟಿ.ಸಿ.ಎಸ್ ಕಂಪನಿಗೆ ಹುಸಿ ಬಾಂಬ್ ಕರೆ ಮಾಡಿದ್ದಾಳೆ. ನಡೆದಿದ್ದೇನು?: ಕಂಪನಿಗೆ ಹುಸಿ ಬಾಂಬ್ ಕರೆ … Continue reading ಕೆಲಸದಿಂದ ತೆಗದಿದ್ದಕ್ಕೆ ಬೆಂಗಳೂರು ಕಂಪನಿಯೊಂದಕ್ಕೆ ಬಾಂಬ್ ಬೆದರಿಕೆ ಹಾಕಿದ ಯುವತಿ