ಠಾಣೆಯ ಆವರಣದಲ್ಲಿಯೇ ತಾಳಿ ಕಟ್ಟಿದ ಯುವಕ: ಜೈ ಶ್ರೀರಾಮ್ ಘೋಷಣೆ

Dharwad News: ಧಾರವಾಡ: ಯುವಕ ಮತ್ತು ಯುವತಿ ಮದುವೆ ವಯಸ್ಸಿಗೆ ಬಂದವರಿದ್ದರೇ, ಧರ್ಮ ಜಾತಿ ಯಾವುದೇ ಇರಲಿ, ಪರಸ್ಪರ ಒಪ್ಪಿ ಮದುವೆ (Love Marriage) ಆಗೋದಕ್ಕೆ ಕಾನೂನಿನಲ್ಲಿ ಒಪ್ಪಿಗೆಯೇ ಇದೆ. ಆದರೆ ಈ ರೀತಿ ಆಗಿದ್ದ ಮದುವೆಯೊಂದನ್ನು ಮುರಿದು, ಪ್ರೇಮಿಗಳನ್ನು ಬೇರ್ಪಡಿಸಲು ಮುಂದಾಗಿರೋ ಪೊಲೀಸರ ಮೇಲೆಯೇ ಬಂದಿತ್ತು. ಕೊನೆಗೆ ಠಾಣೆಯಲ್ಲಿಯೇ ಪೊಲೀಸರು (Dharwad Police) ಜೋಡಿಗೆ ಮದುವೆ ಮಾಡಿ ಕಳುಹಿಸಿದ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಬಾಡ ಗ್ರಾಮದ ಮಂಜುನಾಥ್ ಮಾಯಕಾರ ಹಾಗೂ ಅದೇ ಗ್ರಾಮದ … Continue reading ಠಾಣೆಯ ಆವರಣದಲ್ಲಿಯೇ ತಾಳಿ ಕಟ್ಟಿದ ಯುವಕ: ಜೈ ಶ್ರೀರಾಮ್ ಘೋಷಣೆ