ಬಿಜೆಪಿ ಸೇರ್ತಾರಾ ಭಾಸ್ಕರ್ ರಾವ್..?! ಕುತೂಹಲ ಮೂಡಿಸಿದ ಭೇಟಿ..!

Political News: Feb:28: ಎಎಪಿಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಭಾಸ್ಕರ್ ರಾವ್  ಮಂಗಳವಾರ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಪದ್ಮನಾಭನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಅಶೋಕ್ ಭೇಟಿಗೂ ಮುನ್ನ ಬಿಜೆಪಿಯ ರಾಜ್ಯ ಕಚೇರಿಗೂ ಭಾಸ್ಕರ ರಾವ್ ಭೇಟಿ ನೀಡಿದ್ದಾರೆ. ಅಲ್ಲದೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಉಪಾಧ್ಯಕ್ಷ ನರ‍್ಮಲ್ ಕುಮಾರ್ ಸುರಾನಾ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ತಮಿಳುನಾಡು … Continue reading ಬಿಜೆಪಿ ಸೇರ್ತಾರಾ ಭಾಸ್ಕರ್ ರಾವ್..?! ಕುತೂಹಲ ಮೂಡಿಸಿದ ಭೇಟಿ..!