AAP: ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ತಕ್ಷಣ ವಜಾಗೊಳಿಸಿ: ಎಎಪಿ ಆಗ್ರಹ
ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ ₹6-8 ಲಕ್ಷ ಕಮಿಷನ್ ಕೇಳುತ್ತಿರುವ ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ವಜಾಗೊಳಿಸುವಂತೆ ಎಎಪಿ ಆಗ್ರಹಿಸಿದೆ. ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಉಪಾಧ್ಯಕ್ಷ ಮೋಹನ್ ದಾಸರಿ, ಕೃಷಿ ಸಚಿವರು ತಮ್ಮ ಇಲಾಖೆಯ ಅಧಿಕಾರಿಗಳಿಂದ ತಿಂಗಳಿಗೆ ತಲಾ ₹6-8 ಲಕ್ಷ ಕೇಳುತ್ತಿದ್ದಾರೆ ಎಂದರೆ ಅದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಲೆಷ್ಟು ಎಂದು ಜನರು … Continue reading AAP: ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ತಕ್ಷಣ ವಜಾಗೊಳಿಸಿ: ಎಎಪಿ ಆಗ್ರಹ
Copy and paste this URL into your WordPress site to embed
Copy and paste this code into your site to embed