ಆಮ್ ಆದ್ಮಿ ಪಕ್ಷದಿಂದ ಇಂದು ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನಾಚರಣೆ
ಹಾಸನ : ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಇಂದು ನಗರದಲ್ಲಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನವನ್ನಾಗಿ ಆಚರಿಸಲಾಯಿತು. ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನೂರಾರು ಸಂಖ್ಯೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ, ಭ್ರಷ್ಟಾಚಾರ ನಿಯಂತ್ರಣದ ಕುರಿತು ಕರಪತ್ರ ಹಂಚುವ ಜೊತೆಗೆ ಘೋಷಣೆಗಳನ್ನು ಕೂಗುವ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅರಿವು ಮೂಡಿಸಲಾಯಿತು. ಕಾಟಾಚಾರಕ್ಕೆ ಶಾಲೆಗೆ ಬರಬೇಡಿ, … Continue reading ಆಮ್ ಆದ್ಮಿ ಪಕ್ಷದಿಂದ ಇಂದು ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನಾಚರಣೆ
Copy and paste this URL into your WordPress site to embed
Copy and paste this code into your site to embed