ಟೈಟಲ್ ಟೀಸರ್ ನಲ್ಲೇ ನೋಡುಗರ ಮನ ಗೆಲ್ಲುತ್ತಿದೆ “ಆಟ ಸಾಮಾನು” ..

Movie News: ಮಧು ಕಲ್ಯಾಣ್ ಕಥೆ, ಚಿತ್ರಕಥೆ ಬರೆದು‌ ನಿರ್ದೇಶಿಸುತ್ತಿರುವ ಚಿತ್ರ “ಆಟ ಸಾಮಾನು”. ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯಿತು. ನಿವೃತ್ತ ಐ ಎ ಎಸ್ ಅಧಿಕಾರಿ ಡಾ||ಸಿ.ಸೋಮಶೇಖರ್ ಟೈಟಲ್ ಟೀಸರ್ ಅನಾವರಣ ಮಾಡಿದರು. ವಿವಿಧ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಾನು ಈ ಹಿಂದೆ ಎರಡು ಚಿತ್ರಗಳನ್ನು ನಿರ್ಮಿಸಿದ್ದೆ. ” ಆಟ ಸಾಮಾನು” ನನ್ನ ಮೂರನೇ ಚಿತ್ರ. ಈ ಚಿತ್ರವನ್ನು “ಬಂಧು ಮಿತ್ರರ” ಜೊತೆ ಸೇರಿ ನಿರ್ಮಿಸುತ್ತಿದ್ದೇನೆ ಹಾಗೂ ನಿರ್ದೇಶನ ಕೂಡ ಮಾಡುತ್ತಿದ್ದೇನೆ. “ಆಟ … Continue reading ಟೈಟಲ್ ಟೀಸರ್ ನಲ್ಲೇ ನೋಡುಗರ ಮನ ಗೆಲ್ಲುತ್ತಿದೆ “ಆಟ ಸಾಮಾನು” ..