ಮುಕ್ತಾಯ ಹಂತದಲ್ಲಿ “ಅಬ ಜಬ ದಬ” ಚಿತ್ರದ ಚಿತ್ರೀಕರಣ…!

Film News: ಕಳೆದವರ್ಷ “ಕನ್ನಡ್ ಗೊತ್ತಿಲ್ಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ “ಅಬ ಜಬ ದಬ” ಚಿತ್ರರ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ. “ಕನ್ನಡ್ ಗೊತ್ತಿಲ್ಲ” ಚಿತ್ರದ ನಂತರ ನಾನು ರಚಿತಾ ರಾಮ್ ಅವರಿಗೊಂದು ಸಿನಿಮಾ ಮಾಡಬೇಕಿತ್ತು. ಅದು ದೊಡ್ಡ ಬಜೆಟ್ ನ ಚಿತ್ರವಾಗಿರುವುದರಿಂದ ಸ್ವಲ್ಪ ತಡವಾಯಿತು. ಅಷ್ಟರಲ್ಲಿ ಈ ಔಟ್ … Continue reading ಮುಕ್ತಾಯ ಹಂತದಲ್ಲಿ “ಅಬ ಜಬ ದಬ” ಚಿತ್ರದ ಚಿತ್ರೀಕರಣ…!