ಪಾಕ್ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಿದ ಭದ್ರತಾ ಮಂಡಳಿ

ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಉಪ ಮುಖ್ಯಸ್ಥ ಅಬ್ದುಲ್ ರೆಹಮಾನ್ ಮಕ್ಕಿ ಹೆಸರನ್ನು ಜಾಗತಿಕ ಭಯೋತ್ಪಾದಕರ ಕಪ್ಪುಪಟ್ಟಿಗೆ ಸೇರಿಸಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಲ್-ಖೈದಾ ನಿರ್ಬಂಧಗಳ ಸಮಿತಿಯು ಸೋಮವಾರ ತನ್ನ ನಿರ್ಬಂಧಗಳ ಪಟ್ಟಿಗೆ ಮಕ್ಕಿ ಹೆಸರನ್ನು ಸೇರಿಸಿದೆ. ಈ ಪಟ್ಟಿಯಲ್ಲಿರುವ ವ್ಯಕ್ತಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು, ಅವರ ಮೇಲೆ ಪ್ರಯಾಣ ಮತ್ತು ಶಸ್ತ್ರಾಸ್ತ್ರ ನಿರ್ಬಂಧಗಳನ್ನು ವಿಧಿಸಲು ಅವಕಾಶವಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ ಮೋದಿ : ಕರ್ನಾಟಕ … Continue reading ಪಾಕ್ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಿದ ಭದ್ರತಾ ಮಂಡಳಿ