Thursday, June 13, 2024

Latest Posts

ಜನವರಿಯಲ್ಲಿ ‘ಬ್ಯಾಡ್ ಮ್ಯಾನರ್ಸ್’ ರಿಲೀಸ್…!?

- Advertisement -

BANGALORE:ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಯಂಗ್ ರೆಬೆಲ್ ಸ್ಟಾರ್ ಅಭಿಶೇಕ್‌ಗೆ ತಮ್ಮ ಅಭಿಮಾನಿಗಳು ಹಾಗೆ ಸ್ಯಾಂಡಲ್‌ವುಡ್ ತಾರೆಯರು ಶುಭಾಶಯ ತಿಳಿಸಿದ್ದಾರೆ.

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಟನೆಯ 2ನೇ ಚಿತ್ರ ಬ್ಯಾಡ್ ಮ್ಯಾನರ್ಸ್ ಸಿನಿಮಾವನ್ನ ದುನಿಯಾ ಸೂರಿ ನಿರ್ದೇಶನ ಮಾಡ್ತಿದ್ದಾರೆ. ನಿನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡ ಅಭಿಷೇಕ್ ಗೆ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ವಿಶ್ ಮಾಡಿದ್ದಾರೆ. ಮೊದಲ ಚಿತ್ರದಲ್ಲಿ ಲವರ್‌ಬಾಯ್ ಆಗಿ ಕಾಣಿಸಿಕೊಂಡ್ಡಿದ್ದ ಅಭಿ ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ಕಡಕ್ ಪೋಲೀಸ್ ಕ್ಯಾರಕ್ಟರ್ ನಲ್ಲಿ ಮಿಂಚಲಿದ್ದಾರೆ.
ಚಿತ್ರದಲ್ಲಿ ರಚಿತರಾಮ್ ಅಭಿಷೇಕ್ ಗೆ ನಾಯಕಿಯಾಗಿ ನಟಿಸ್ತುತ್ತಿದ್ದಾರೆ. ಸುಧೀರ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. 2ನೇ ಬಾರಿ ಲಾಕ್‌ಡೌನ್‌ಗೂ ಮುನ್ನವೇ ಚಿತ್ರೀಕರಣ ಪ್ರಾರಂಭಿಸಿದ್ದ ಚಿತ್ರತಂಡ, ಸದ್ಯ ಬಹುತೇಕ ಶೂಟಿಂಗ್ ಮುಗಿಸಿದೆ. ಜನವರಿ ನಂತರ ಬ್ಯಾಡ್ ಮ್ಯಾನರ್ಸ್ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡ್ತಿದೆ.

ರೂಪೇಶ್. ಫಿಲಂ ಬ್ಯೂರೋ, ಕರ್ನಾಟಕ ಟಿವಿ.

- Advertisement -

Latest Posts

Don't Miss