ಅಭಿಷೇಕ್ ಅಂಬರೀಶ್- ಅವಿವಾ ಬಿದ್ದಪ್ಪ ರಿಸೆಪ್ಶನ್: Photos

Movie News: ಬೆಂಗಳೂರು: ಇಂದು ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದ್ದು, ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.  ಇಂಡಿಯನ್ ಕ್ರಿಸ್ಟಲ್ ಶಾಗ್ಲಿಯರ್ ಡಿಸೈನ್ ನಲ್ಲಿ ಸ್ಟೇಜ್ ನಿರ್ಮಾಣವಾಗಿದ್ದು, 300 ಶಾಗ್ಲೀಯರ್ಸ್.. ಜೊತೆಗೆ 72 ಅಡಿ ಅಗಲ 32 ಉದ್ದದ ಶಾಗ್ಲಿಯರ್ ಡಿಸೈನ್ ಸ್ಟೇಜ್ ನಿರ್ಮಿಸಲಾಗಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಈ ರೀತಿ ಸ್ಟೇಜ್ ನಿರ್ಮಿಸಲಾಗಿದ್ದು, ದೆಹಲಿಯ ಮೊರಾದಾಬಾದ್‌ನಿಂದ ಇವನ್ನೆಲ್ಲ ತರಿಸಲಾಗಿದೆ. ಇನ್ನು ಇಷ್ಟು ಗ್ರ್ಯಾಂಡ್ ಸ್ಟೇಜ್ ಡಿಸೈನ್ ಮಾಡಿರೋದು ಯಾರು ಅಂದ್ರೆ, ವೇಡಿಂಗ್ಸ್ … Continue reading ಅಭಿಷೇಕ್ ಅಂಬರೀಶ್- ಅವಿವಾ ಬಿದ್ದಪ್ಪ ರಿಸೆಪ್ಶನ್: Photos