ಎಸಿಬಿ ರದ್ದು ವಿಚಾರ: ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ – CM ಬೊಮ್ಮಾಯಿ

ಬೆಂಗಳೂರು : ಎಸಿಬಿ ವಿಚಾರವಾಗಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಿಟಾಚಿ ಎನರ್ಜಿ ಇಂಡಿಯಾ ಆಯೋಜಿಸಿದ್ದ ಪವರ್ ಕ್ವಾಲಿಟಿ ಫ್ಯಾಕ್ಟರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಸಿಬಿ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಮೇಲ್ಮನವಿ ಸಲ್ಲಿಸಿರುವ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ, ಖಾಸಗಿ ವ್ಯಕ್ತಿ ಸಲ್ಲಿಸಿರುವ ಮೇಲ್ಮನವಿಗೂ, ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ನಮ್ಮ ನಿಲುವು ಬಹಳ ಸ್ಪಷ್ಟವಾಗಿದೆ. ವರಿಷ್ಠರು ಆದೇಶ ನೀಡಿದ್ದಾರೆ ಹಾಗೂ ಅದೇ … Continue reading ಎಸಿಬಿ ರದ್ದು ವಿಚಾರ: ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ – CM ಬೊಮ್ಮಾಯಿ