ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ: ಬೈಕ್ ಸವಾರರು ಸ್ಥಳದಲ್ಲೇ ಸಾವು
Hassan News: ಹಾಸನ : ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಕೆಎಸ್‌ಆರ್‌ಟಿಸಿ ಬಸ್ ಕೂಡ ರಸ್ತೆಯಲ್ಲಿ ಹೊತ್ತಿ ಉರಿದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಬೇಡಿಗನಹಳ್ಳಿ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಬೈಕ್ ಮತ್ತು ಬಸ್ ಎರಡೂ ಬೆಂಗಳೂರಿನಿಂದ ಹೊರಟಿತ್ತು. ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದ ಬಳಿಕ … Continue reading ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ: ಬೈಕ್ ಸವಾರರು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed