ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ : 48 ವಾಹನಗಳು ಜಖಂ, ಓರ್ವ ಮಹಿಳೆ ಮೃತ ಮತ್ತು ಹಲವರಿಗೆ ಗಂಭೀರ ಗಾಯ

ಪುಣೆ: ಪುಣೆ- ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 48 ವಾಹನಗಳು ಜಖಂಗೊಂದಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟ್ಯಾಂಕರ್ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ. ಐಷಾರಾಮಿ ಕಾರುಗಳು ಸೇರಿ ಒಟ್ಟು 48 ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ, 7 ಮಕ್ಕಳು ಸೇರಿ 15 ಜನರ ಸಾವು : ಮೃತರ ಕುಟುಂಬಕ್ಕೆ ಮೋದಿ ತಲಾ 2 ಲಕ್ಷ ಪರಿಹಾರ ಘೋಷಣೆ … Continue reading ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ : 48 ವಾಹನಗಳು ಜಖಂ, ಓರ್ವ ಮಹಿಳೆ ಮೃತ ಮತ್ತು ಹಲವರಿಗೆ ಗಂಭೀರ ಗಾಯ