‘ನಮ್ಮ ಲೆಕ್ಕಾಚಾರದ ಪ್ರಕಾರ 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ’

Hubballi political News: ಹುಬ್ಬಳ್ಳಿ: 2024 ಕ್ಕೆ ಭಾರತದಲ್ಲಿ ಮೋದಿ ಸರ್ಕಾರ ಇರಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದ ನಂತರ ಅವರ ಲೆಕ್ಕಾಚಾರ ಇದೆ.. ಆದ್ರೆ ನಮ್ಮ ಲೆಕ್ಕಾಚಾರದ ಪ್ರಕಾರ 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ. ನೋಡೋಣ ಯಾರ ಲೆಕ್ಕಾಚಾರ ನಿಜ ಆಗತ್ತೆ ಅಂತಾ ಹೇಳಿದ್ದಾರೆ. ನಮ್ಮ ಪಕ್ಷದ ಸಿದ್ದಾಂತ ಒಪ್ಪಿ ಕೆಲವರು ಬರ್ತೀದಾರೆ, ನಮಗೇನೂ ಭಯ ಇಲ್ಲ. ಬಿಜೆಪಿ ಬಿಟ್ಟು ಯಾಕೆ ಬರ್ತೀದಾರೆ … Continue reading ‘ನಮ್ಮ ಲೆಕ್ಕಾಚಾರದ ಪ್ರಕಾರ 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ’