ಹುಣಸೂರಿನಲ್ಲಿ ಕರ್ತವ್ಯನಿರತ ಹೋಂಗಾರ್ಡ್ ಮೇಲೆ ಹಲ್ಲೆ, ಆರೋಪಿ ಬಂಧನ

Hunasuru: ಹುಣಸೂರು: ಕರ್ತವ್ಯ ನಿರತ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕನ್ನು ಪೊಲೀಸರು ಬಂಧಿಸಿರುವ ಘಟನೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಣಸೂರು ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ನಗರದ ನರಸಿಂಹಸ್ವಾಮಿ ತಿಟ್ಟು ಬಡಾವಣೆಯ ಮೂರ್ತಿರಾವ್ ಪುತ್ರ ಅರವಿಂದ್ ಬಂಧಿತ ಆರೋಪಿ. ಮಂಗಳವಾರ ಸಂಜೆ ಸ್ನೇಹಿತನೊಂದಿಗೆ ಬಂದಿದ್ದ ಅರವಿಂದ ನೋ ಪಾರ್ಕಿಗ್ ಸ್ಥಳದಲ್ಲಿ ತನ್ನ ಬೈಕ್ ನಿಲ್ಲಿಸಿದ್ದಾನೆ. ಇದನ್ನು ಕಂಡ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಹೋಂಗಾರ್ಡ್ ಅವಿನಾಶ್ ಎಂಬುವವರು ನೋಪಾರ್ಕಿಗ್ ನಲ್ಲಿ ಬೈಕ್ … Continue reading ಹುಣಸೂರಿನಲ್ಲಿ ಕರ್ತವ್ಯನಿರತ ಹೋಂಗಾರ್ಡ್ ಮೇಲೆ ಹಲ್ಲೆ, ಆರೋಪಿ ಬಂಧನ