ಬಾಡಿಗೆ ಪಡೆದ ಟ್ರ್ಯಾಕ್ಟರ್ಗಳನ್ನು ಒತ್ತೆ ಇಟ್ಟು ವಂಚಿಸಿದ ಆರೋಪಿ ನಂದೀಶ್ ಬಂಧನ

Mysuru News: ಮೈಸೂರು: ರೈತರಿಂದ ಟ್ರ್ಯಾಕ್ಟರ್​ಗಳನ್ನು ಬಾಡಿಗೆ ಪಡೆದುಕೊಂಡು, ಅವುಗಳನ್ನು ಖಾಸಗಿ ವ್ಯಕ್ತಿಗಳಿಗೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿಚಾರಣೆಯಿಂದ ಈ ತರಹದ ಪ್ರಕರಣ ಬೆಳಕಿಗೆ ಬಂದಿದೆ. ಹುಣಸೂರು ತಾಲೂಕಿನ ಹನಗೂಡು ಹೊಬಳಿಯ ಗಾಣನಕಟ್ಟೆ ನಂದೀಶ್ ರೈತರಿಂದ ಬಾಡಿಗೆಯ ನೆಪದಲ್ಲಿ ಟ್ರ್ಯಾಕ್ಟರ್​ಗಳನ್ನು ಪಡೆದು ಬಳಿಕ ಖಾಸಗಿ ವ್ಯಕ್ತಿಗಳಿಗೆ ಹೆಚ್ಚಿನ ಹಣಕ್ಕೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದನು. ಫೈನಾನ್ಸ್ ಕಂಪನಿಯವರು ಮನೆಗೆ ಬಂದಾಗ ಮೋಸದ ವಿಷಯ ಬಯಲು: ಹೀಗೆ ಹಲವು ರೈತರ … Continue reading ಬಾಡಿಗೆ ಪಡೆದ ಟ್ರ್ಯಾಕ್ಟರ್ಗಳನ್ನು ಒತ್ತೆ ಇಟ್ಟು ವಂಚಿಸಿದ ಆರೋಪಿ ನಂದೀಶ್ ಬಂಧನ