Saturday, July 27, 2024

Latest Posts

ಬೈಕ್ ನಲ್ಲಿ ಬಂದ ಇಬ್ಬರಿಂದ 17 ವರ್ಷದ ಬಾಲಕಿ ಮೇಲೆ ಆಸಿಡ್ ದಾಳಿ

- Advertisement -

ದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯ ಪ್ರದೇಶದಲ್ಲಿ 17 ವರ್ಷದ ಬಾಲಕಿಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಇಂದು ಆಸಿಡ್ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ಸಂತ್ರಸ್ತೆಯನ್ನು ರವಾನಿಸಲಾದ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು : ಉಪ ಪೊಲೀಸ್ ಅಧೀಕ್ಷಕ ಹೆಚ್ಎನ್ ಮಿಥುನ್ ಆದೇಶ

ಇಂದು ಬೆಳಿಗ್ಗೆ 7:30 ರ ಸುಮಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು 17 ವರ್ಷ ವಯಸ್ಸಿನ ಬಾಲಕಿಯ ಮೇಲೆ ಆಸಿಡ್ ತರಹದ ವಸ್ತುವನ್ನು ಬಳಸಿ ದಾಳಿ ಮಾಡಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ  ಎಂ ಹರ್ಷ ವರ್ಧನ್ ಹೇಳಿದ್ದಾರೆ. ಘಟನೆಯ ಸಮಯದಲ್ಲಿ ಹುಡುಗಿ ತನ್ನ ಕಿರಿಯ ಸಹೋದರಿಯೊಂದಿಗೆ ಇದ್ದಳು. ಪರಿಚಿತ ಇಬ್ಬರ ಮೇಲೆ ಆಕೆ ಅನುಮಾನ ವ್ಯಕ್ತಪಡಿಸಿದ್ದಾಳೆ. ಘಟನೆಯಲ್ಲಿ ಭಾಗಿಯಾಗಿರುವ ಶಂಕಿತ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಇನ್ನೊಬ್ಬನನ್ನು ಇನ್ನೂ ಬಂಧಿಸಲಾಗಿಲ್ಲ. ಹಲವು ತಂಡಗಳನ್ನು ರಚಿಸಲಾಗಿದ್ದು, ಎಲ್ಲಾ ಸುಳಿವುಗಳನ್ನು ತನಿಖೆ ಮಾಡಲಾಗುವುದು ಎಂದು ಡಿಸಿಪಿ ತಿಳಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಶೇ 8ರಷ್ಟು ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ. ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

“ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್

ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಇಂದಿನ ಸಭೆ ಕರೆಯಲಾಗಿದೆ : ಸಿಎಂ ಬೊಮ್ಮಾಯಿ

- Advertisement -

Latest Posts

Don't Miss