ಬೈಕ್ ನಲ್ಲಿ ಬಂದ ಇಬ್ಬರಿಂದ 17 ವರ್ಷದ ಬಾಲಕಿ ಮೇಲೆ ಆಸಿಡ್ ದಾಳಿ

ದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯ ಪ್ರದೇಶದಲ್ಲಿ 17 ವರ್ಷದ ಬಾಲಕಿಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಇಂದು ಆಸಿಡ್ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ಸಂತ್ರಸ್ತೆಯನ್ನು ರವಾನಿಸಲಾದ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು : ಉಪ ಪೊಲೀಸ್ ಅಧೀಕ್ಷಕ ಹೆಚ್ಎನ್ ಮಿಥುನ್ ಆದೇಶ ಇಂದು ಬೆಳಿಗ್ಗೆ 7:30 ರ ಸುಮಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು … Continue reading ಬೈಕ್ ನಲ್ಲಿ ಬಂದ ಇಬ್ಬರಿಂದ 17 ವರ್ಷದ ಬಾಲಕಿ ಮೇಲೆ ಆಸಿಡ್ ದಾಳಿ