ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ ನಟ ಅರ್ಜುನ್ ಸರ್ಜಾ

Movie News: ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಖ್ಯಾತ ನಟ ಅರ್ಜುನ್ ಸರ್ಜಾ (Arjun Sarja). ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ಬಂದಿದ್ದ ಅರ್ಜುನ್ ಸರ್ಜಾ, ಕೆಲವು ಹೊತ್ತು ಲೀಲಾವತಿ ಅವರ ಮನೆಯಲ್ಲಿ ಇದ್ದು, ಆರೋಗ್ಯ ವಿಚಾರಿಸಿದ್ದಾರೆ. ಇಳಿ ವಯಸ್ಸಿನಲ್ಲಾಗುವ ಅನಾರೋಗ್ಯ ಕಾರಣದಿಂದಾಗಿ ಲೀಲಾವತಿ ಅವರು ಹಾಸಿಗೆ ಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಗೆ ತೆರೆಳ … Continue reading ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ ನಟ ಅರ್ಜುನ್ ಸರ್ಜಾ