ಅಪಘಾತದ ಸಮಯದಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆ ಇದ್ದ ನಟ ಚಂದು ಆತ್ಮಹ*ತ್ಯೆಗೆ ಶರಣು

Movie News: ಕೆಲ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ನಿಧನರಾಗಿದ್ದು, ಅವರೊಂದಿಗೆ ಪ್ರಯಾಣಿಸುತ್ತಿದ್ದ ನಟ ಚಂದುವಿನ ಕೈಗೆ ಗಾಯವಾಗಿತ್ತು. ಪವಿತ್ರಾ ಮತ್ತು ಚಂದು ಆಪ್ತರಾಗಿದ್ದು, ಅವರಿಬ್ಬರೂ ಎರಡನೇ ವಿವಾಹವಾಗಲಿದ್ದಾರೆಂದು ಹೇಳಲಾಗಿತ್ತು. ಆದರೆ ಪವಿತ್ರ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇದರಿಂದ ಮನನೊಂದ ಚಂದು, ನಿನ್ನೆ ತಮ್ಮ ಹೈದರಾಬಾದ್ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪವಿತ್ರಾ ಸಾವಿನ ಬಳಿಕ ಮಂಡ್ಯದಲ್ಲಿ ಪವಿತ್ರಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಚಂದು, ಬಹಳ ನೊಂದಿದ್ದರು. ನಿನ್ನೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಇಂದು ಪವಿತ್ರಾಳ ಬರ್ತ್‌ಡೇ ಎಂದು ಪೋಸ್ಟ್ … Continue reading ಅಪಘಾತದ ಸಮಯದಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆ ಇದ್ದ ನಟ ಚಂದು ಆತ್ಮಹ*ತ್ಯೆಗೆ ಶರಣು