‘ಹೆಡ್‌ಬುಷ್ ಚಿತ್ರದ ವಿವಾದಕ್ಕೆ ತೆರೆ ಬಿದ್ದಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ’

ಹಾಸನ :- ಹೆಡ್ ಬುಷ್ ಚಿತ್ರಕ್ಕೆ ಸಂಬಂಧಿಸಿದಂತೆ ಕೇಳಿಬಂದಿದ್ದ ವಿವಾದಕ್ಕೆ ಸುದ್ದಿಗೋಷ್ಠಿ ಮೂಲಕ ಸ್ಪಷ್ಟನೆ ನೀಡಿದ್ದು ಸದ್ಯ ಈ ವಿಷಯ ಸುಖಾಂತ್ಯಗೊಂಡಿದೆ ಎಂದು ಚಿತ್ರದ ನಾಯಕ ಡಾಲಿ ಧನಂಜಯ್ ಸ್ಪಷ್ಟನೆ ನೀಡಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಲನಚಿತ್ರರಂಗ ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಜೊತೆಗೆ, ಸಾರ್ವಜನಿಕರು ಕೂಡ ಈ ಕ್ಷೇತ್ರದಲ್ಲಿ ನಡೆಯುವ ಆಗುಹೋಗುಗಳ ಬಗ್ಗೆ ಟೀಕೆ ಟಿಪ್ಪಣಿಗಳನ್ನು ಮಾಡುವ ಅವಕಾಶವಿರುವುದರಿಂದ ಕೆಲ ಸಂದರ್ಭಗಳಲ್ಲಿ ಈ ರೀತಿಯ ಪರ ವಿರೋಧ ಹೇಳಿಕೆಗಳು ಕೇಳಿಬರುತ್ತದೆ. ಅದೇ ರೀತಿ … Continue reading ‘ಹೆಡ್‌ಬುಷ್ ಚಿತ್ರದ ವಿವಾದಕ್ಕೆ ತೆರೆ ಬಿದ್ದಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ’