Friday, April 18, 2025

Latest Posts

‘ನಟ ಕಮಲ್ ಹಾಸನ್’ ಕೊರೋನಾ ಸೋಂಕಿನಿಂದ ಗುಣಮುಖ

- Advertisement -

ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿದ್ದಂತ ನಟ, ರಾಜಕಾರಣಿ ಕಮಲ್ ಹಾಸನ್ ಅವರು, ಇಂದು ಸಂಪೂರ್ಣವಾಗಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ.

ಈ ಕುರಿತಂತೆ ಚೆನ್ನೈನ ಶ್ರೀರಾಮಚಂದ್ರ ವೈದ್ಯಕೀಯ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ನವೆಂಬರ್ 22 ರಂದು ಕೊರೊನಾ ವೈರಸ್ ಗೆ ಒಳಗಾದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.ಇಂದು ಸಂಪೂರ್ಣವಾಗಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ.

- Advertisement -

Latest Posts

Don't Miss