- Advertisement -
ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಹಾಗೂ ದೇಶದಾದ್ಯಂತ ಭಾರಿ ಚರ್ಚೆಗೆ ಒಳಪಟ್ಟಿದೆ. ಹಿಜಾಬ್ ವಿವಾದ ಕುರಿತಂತೆ ತಮಿಳುನಾಡಿನ ನಟ ಕಮಲ್ ಹಾಸನ್ (Kamal Haasan) ಈ ಕುರಿತು ಟ್ವೀಟ್ (Tweet) ಮಾಡಿದ್ದಾರೆ. ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ, ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆಗಳನ್ನು ನಿರ್ಮಾಣ (Construction of walls of religious venom among students) ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ತಮಿಳುನಾಡಿಗೆ (Tamil Nadu) ಬರೆದಂತೆ ತಡೆಯಬೇಕು. ಇದರಿಂದ ಪ್ರಗತಿಪರ ಶಕ್ತಿಗಳು ಎಚ್ಚರಿಕೆಯಿಂದ ಇರಬೇಕೆಂದು ನಟ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.
- Advertisement -