- Advertisement -
ಚೆನ್ನೈ: ಗಾಂಧಿ ಹಂತಕ ಗೋಡ್ಸೆ ಕುರಿತಾದ ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಸುದ್ದಿ ಮಾಡಿದ್ದ ನಟ ಕಮಲ್ ಹಾಸನ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಕೆಲದಿನಗಳ ಹಿಂದ ಮಧುರೈನ ವಿಧಾನಸಭಾ ಕ್ಷೇತ್ಪವೊಂದಲ್ಲಿ ಪ್ರಚಾರದ ವೇಳೆ ಮಾತನಾಡುತ್ತಿದ್ದ ಕಮಲ್ ಹಾಸನ್, ಸ್ವತಂತ್ರ ಭಾರತದ ಮೊದಲ ಉಗ್ರ ಓರ್ವ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಅಂತ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿದ್ದರು. ಹೀಗಾಗಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಸುಪ್ರೀಂ ಕೋರ್ಟ್ ಮತ್ತು ಪಟಿಯಾಲ ಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ದವು.
ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡ್ರಾ ರಾಹುಲ್ ಗಾಂಧಿ ಮತ್ತು ಮಮತಾ ಬ್ಯಾನರ್ಜಿ…? ಈ ಕುರಿತ ವಿಡಿಯೋ ಇಲ್ಲಿದೆ ತಪ್ಪದೇ ನೋಡಿ.
- Advertisement -