ಕಿರುತೆರೆ ನಟಿಯೊಂದಿಗೆ ನಿರ್ಮಾಪಕನ ವಿವಾಹ: ಫ್ಯಾನ್ಸ್ ಏನಂದ್ರು ಗೊತ್ತಾ..?!

Film News: ತಮಿಳು ಕಿರುತೆರೆಯಲ್ಲಿ ಹೆಸರು ಮಾಡಿರುವ ನಟಿ, ನಿರೂಪಕಿಮಹಾಲಕ್ಷ್ಮೀ ಅವರ ವಿವಾಹ ಇಂದು (ಸೆಪ್ಟೆಂಬರ್ 1) ನಡೆದಿದೆ. ಖ್ಯಾತ ನಿರ್ಮಾಪಕ ರವೀಂದರ್​ ಚಂದ್ರಶೇಖರನ್ ಅವರೊಂದಿಗೆ ಮಹಾಲಕ್ಷ್ಮೀ ಅವರ ಮದುವೆ ಕಾರ್ಯ ನಡೆದಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಮಹಾಲಕ್ಷ್ಮೀ ತಿರುಪತಿಯಲ್ಲಿ ಸಪ್ತಪದಿ ತುಳಿದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ನಟಿಯ ಆಯ್ಕೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ತಿರುಪತಿಯಲ್ಲಿ ಈ ಮದುವೆ ಕಾರ್ಯ … Continue reading ಕಿರುತೆರೆ ನಟಿಯೊಂದಿಗೆ ನಿರ್ಮಾಪಕನ ವಿವಾಹ: ಫ್ಯಾನ್ಸ್ ಏನಂದ್ರು ಗೊತ್ತಾ..?!