ಅಯೋಧ್ಯೆಯಲ್ಲಿ ಕೇಕ್ ಕತ್ತರಿಸಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ ನಟ ನಿಖಿಲ್ ಕುಮಾರ್

Movie News: ಇಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ಜೊತೆಗೆ, ನಟ, ಯುವ ರಾಜಕಾರಣಿ ನಿಖಿಲ್ ಕುಮಾರ್ ಅವರ ಹುಟ್ಟುಹಬ್ಬ ಕೂಡ ಹೌದು. ಹಾಗಾಗಿ ನಿಖಿಲ್ ಅಯೋಧ್ಯೆಗೆ ಹೋಗಿ, ಸ್ರೀರಾಮನ ಸನ್ನಿಧಾನದಲ್ಲಿ, ಅಜ್ಜ-ಅಜ್ಜಿ, ಅಪ್ಪನ ಜೊತೆಗೆ ತಮ್ಮ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಯೋಧ್ಯೆಯಲ್ಲೇ ಕೇಕ್ ಕತ್ತರಿಸಿ, ಎಲ್ಲರಿಗೂ ತಿನ್ನಿಸಿ, ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ದಿನವೇ ಪುಣ್ಯಭೂಮಿ ಅಯೋಧ್ಯೆಯಲ್ಲಿ ಜನ್ಮದಿನ ಆಚರಿಸಿಕೊಂಡಿದ್ದು ನನ್ನ ಪುಣ್ಯ. ಈ ಸಂತೋಷದ … Continue reading ಅಯೋಧ್ಯೆಯಲ್ಲಿ ಕೇಕ್ ಕತ್ತರಿಸಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ ನಟ ನಿಖಿಲ್ ಕುಮಾರ್