‘ದ್ವೇಶ, ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು, ಬೆತ್ತಲೆಯಾದ ಚಕ್ರವರ್ತಿ’

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ನಟ ಪ್ರಕಾಶ್ ರಾಜ್, ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯನ್ನು ವ್ಯಂಗ್ಯವಾಡುವ ಮೂಲಕ ಪ್ರಕಾಶ್ ರಾಜ್‌, ದ್ವೇಶ…ಬೂಟಾಟಿಕೆಯನ್ನು …ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ದನ್ಯವಾದಗಳು …..ಬೆತ್ತಲೆಯಾದ ಚಕ್ರವರ್ತಿ ಎಂದು ಟ್ವೀಟ್ ಮಾಡಿದ್ದಾರೆ. ಈ ಮೊದಲಿನಿಂದಲೂ ಬಿಜೆಪಿಯನ್ನು ದ್ವೇಷಿಸುತ್ತ ಬಂದಿರುವ ಪ್ರಕಾಶ್ ರಾಜ್, ಬೆಂಗಳೂರಿನ ಶಾಂತಿ ನಗರದ ಶಾಲೆಯೊಂದಕ್ಕೆ ಬಂದು ಓಟ್‌ ಮಾಡಿದ್ದರು. ಇದನ್ನ ಕೂಡ ಟ್ವೀಟ್ ಮಾಡಿದ್ದ ಪ್ರಕಾಶ್ ರಾಜ್, ಶುಭೋದಯ ಕರ್ನಾಟಕ.. ನಾನು ಕೋಮುವಾದಿ … Continue reading ‘ದ್ವೇಶ, ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು, ಬೆತ್ತಲೆಯಾದ ಚಕ್ರವರ್ತಿ’