ನಟ ಪ್ರಶಾಂತ್ ಸಿದ್ದಿ ಈಗ ಮ್ಯೂಸಿಕ್ ಡೈರೆಕ್ಟರ್ : ಮತ್ಸ್ಯಗಂಧ ಚಿತ್ರಕ್ಕೆ ಸಂಗೀತ

Movie News: ಯೋಗರಾಜ್ ಭಟ್ , ಸೂರಿ ಸಿನಿಮಾಗಳ ಖಾಯಂ ಪಾತ್ರದಾರಿ , ಪ್ರತಿಭಾನ್ವಿತ ನಟ, ರಂಗಭೂಮಿ ಹಿನ್ನೆಲೆಯ ಬಹುಮುಖ ಪ್ರತಿಭೆ ಪ್ರಶಾಂತ್ ಸಿದ್ದಿ, ತಮ್ಮ ಪ್ರತಿಭೆಯ ಮತ್ತೊಂದು ಮುಖವನ್ನ ಪರಿಚಯಿಸಿದ್ದಾರೆ. ಪೃಥ್ವಿ ಅಂಬರ್ ಅಭಿನಯದ ದೇವರಾಜ್ ಪೂಜಾರಿ ನಿರ್ದೇಶನದ ಮತ್ಸ್ಯಗಂಧ ಚಿತ್ರಕ್ಕೆ ಸಂಗೀತ ಸಂಯೋಜಿಸೋ ಮೂಲಕ ಸಂಗೀತ ನಿರ್ದೇಶಕನಾಗಿದ್ದಾರೆ. ಇತ್ತೀಚೆಗಷ್ಟೇ ಮತ್ಸ್ಯಗಂಧ ಚಿತ್ರದ ಭಾಗೀರಥಿ ಅನ್ನೋ ಡ್ಯಾನ್ಸಿಂಗ್ ನಂಬರ್ ನ ರಿಲೀಸ್ ಮಾಡಿರೋ ಚಿತ್ರತಂಡಕ್ಕೆ ಸಿನಿಪ್ರಿಯರಿಂದ ಈ ಹಾಡಿಗೆ ಅತತ್ಯುತ್ತಮ ರೆಸ್ಪಾನ್ಸ್ ಸಿಕ್ಕಿದೆ. ಭಾಗೀರಥಿ ಹಾಡು … Continue reading ನಟ ಪ್ರಶಾಂತ್ ಸಿದ್ದಿ ಈಗ ಮ್ಯೂಸಿಕ್ ಡೈರೆಕ್ಟರ್ : ಮತ್ಸ್ಯಗಂಧ ಚಿತ್ರಕ್ಕೆ ಸಂಗೀತ