ನಟ ಪೃಥ್ವಿರಾಜ್​ ಸುಕುಮಾರನ್ ಗೆ ಕೇರಳ ಹೈಕೋರ್ಟ್​ ರಿಲೀಫ್

ತಮ್ಮ ಮೇಲೆ ಎಫ್​ಐಆರ್​ ಹಾಕಿರುವುದನ್ನು ಪ್ರಶ್ನಿಸಿ ಪೃಥ್ವಿರಾಜ್​ ಸುಕುಮಾರನ್​ ಅವರು ಕೇರಳ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದಿದ್ದು ಗುರುವಾರ  ತೀರ್ಪು ಪ್ರಕಟ ಆಗಿದೆ. ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’  ಸಿನಿಮಾಗೆ ಸಿಕ್ಕಂತಹ ಜನಸ್ಪಂದನೆ ತುಂಬ ದೊಡ್ಡದು. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಅನೇಕ ದಾಖಲೆಗಳನ್ನು ಬರೆಯಿತು. ಅದರ ಜೊತೆಗೆ ಒಂದಷ್ಟು ವಿವಾದಗಳು ಕೂಡ ಸುತ್ತಿಕೊಂಡವು. ಅತಿ ದೊಡ್ಡ ವಿವಾದ ಎದುರಾಗಿದ್ದು ‘ವರಾಹ ರೂಪಂ..’  ಹಾಡಿನ ಕಾರಣದಿಂದ. ಅಜನೀಶ್​ ಲೋಕನಾಥ್​ ಸಂಗೀತ ನೀಡಿದ ಈ ಹಾಡಿನ … Continue reading ನಟ ಪೃಥ್ವಿರಾಜ್​ ಸುಕುಮಾರನ್ ಗೆ ಕೇರಳ ಹೈಕೋರ್ಟ್​ ರಿಲೀಫ್