ಅಯೋಧ್ಯೆಗೆ ಭೇಟಿ ನೀಡಿ, ಬಾಲರಾಮನ ದರ್ಶನ ಪಡೆದ ನಟ ರಕ್ಷಿತ್ ಶೆಟ್ಟಿ

Movie News: ನಟ ರಕ್ಷಿತ್ ಶೆಟ್ಟಿ ತಮ್ಮ ಬ್ಯುಸಿ ಶೆಡ್ಯೂಲ್‌ ನಡುವೆ ಸಮಯ ಮಾಡಿಕೊಂಡು ಪೂಜೆ ಪುನಸ್ಕಾರಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕರಾವಳಿಯಲ್ಲಿ ನಡೆದ ನೇಮೋತ್ಸವ, ತಮ್ಮ ಮನನೆಯಲ್ಲಿ ನಡೆದ ಭೂತ ಕೋಲದ್ದಲೂ ರಕ್ಷಿತ್ ಭಾಗಿಯಾಗಿದ್ದರು. ಅಲ್ಲದೇ, ಮಾರಿಯಮ್ಮ ದೇವಸ್ಥಾನಕ್ಕೂ ರಕ್ಷಿತ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ರಕ್ಷಿತ್ ಸ್ನೇಹಿತರೊಂದಿಗೆ, ಅಯೋಧ್ಯೆಗೆ ಹೋಗಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ರಕ್ಷಿತ್, ರಾಮಲಲ್ಲಾನನ್ನು ಕೆತ್ತಿದ ಶಿಲ್ಪಿಯ ಬಗ್ಗೆ ಶಿಲ್ಪಕಲೆಯ ಬಗ್ಗೆ ಮೆಚ್ಚುಗೆ … Continue reading ಅಯೋಧ್ಯೆಗೆ ಭೇಟಿ ನೀಡಿ, ಬಾಲರಾಮನ ದರ್ಶನ ಪಡೆದ ನಟ ರಕ್ಷಿತ್ ಶೆಟ್ಟಿ