ಹುಟ್ಟುಹಬ್ಬದ ದಿನ ಪತ್ನಿ, ಮಗುವಿನೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ ನಟ ರಾಮ್‌ ಚರಣ್

Movie News: ಇಂದು ತೆಲುಗು ನಟ ರಾಮ್‌ಚರಣ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪತ್ನಿ ಉಪಾಸನಾ ಮತ್ತು ತಮ್ಮ ಪುಟ್ಟ ಕಂದಮ್ಮನೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಶೂಟಿಂಗ್ ನಡುವೆ ಬಿಡುವು ಮಾಡಿಕೊಂಡು ರಾಮ್‌ಚರಣ್, ಪತ್ನಿ ಉಪಾಸನಾ ಮತ್ತು ಪುಟ್ಟ ಕಂದಮ್ಮನೊಂದಿಗೆ ತಿರುಮಲಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಮಚರಣ್ ಮತ್ತು ಉಪಾಸನಾ ದೇವರಲ್ಲಿ ನಂಬಿಕೆ ಇರುವ ಸ್ಟಾರ್ ದಂಪತಿಯಾಗಿದ್ದು, ಮೊನ್ನೆಯಷ್ಟೇ ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಮಾಡಿದ್ದಾರೆ. ಬಾಲರಾಮನ ಪ್ರಾಣಪ್ರತಿಷ್ಠಾಪನೆ ದಿನವೂ … Continue reading ಹುಟ್ಟುಹಬ್ಬದ ದಿನ ಪತ್ನಿ, ಮಗುವಿನೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ ನಟ ರಾಮ್‌ ಚರಣ್