ಮಲೆಯಾಳಿ ನಟ ಮೋಹನ್‌ಲಾಲ್‌ರನ್ನು ಭೇಟಿಯಾದ ನಟ ರಿಷಬ್ ಶೆಟ್ಟಿ..

Movie News: ಮಲೆಯಾಳಿ ನಟ ಮೋಹನ್ ಲಾಲ್, ನಟ ರಿಷಬ್ ಶೆಟ್ಟಿಯನ್ನು ಭೇಟಿಯಾಗಿದ್ದು, ಪ್ರಗತಿ ಶೆಟ್ಟಿ ಕೂಡ ಈ ಸಮಯದಲ್ಲಿ ಹಾಜರಿದ್ದರು.

ರಿಷಬ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ಫೋಟೋ ಹಂಚಿಕೊಂಡಿದ್ದು, ಸಂತೋಷ ಮತ್ತು ಗೌರವಯುತವಾದ ಭೇಟಿ ಎಂದು ಬರೆದುಕೊಂಡಿದ್ದಾರೆ.

ನಿನ್ನೆ ಮೋಹನ್ ಲಾಲ್ ಉಡುಪು ಜಿಲ್ಲೆಯ ಬೈಂದೂರು ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದರು. ಇದಾದ ಬಳಿಕ ಇಂದು ಮೋಹನ್ ಲಾಲ್ ನಟ ರಿಷಬ್ ಮತ್ತು ಅವರ ಪತ್ನಿ ಪ್ರಗತಿ ಶೆಟ್ಟಿಯನ್ನು ಭೇಟಿ ಮಾಡಿ, ಸಮಯ ಕಳೆದಿದ್ದಾರೆ.

ತನ್ನ ಮಗು ಸೂರ್ಯನ ಕಿರಣವನ್ನಷ್ಟೇ ಸೇವಿಸಬೇಕೆಂದು ತಂದೆಯ ಹಠ: ಮಗು ಸಾವು

ಕೆಮ್ಮು-ಶೀತ ಬಂತೆಂದು ಕೈಗೆ ಸಿಕ್ಕ ಮಾತ್ರೆ ಸೇವಿಸಿದ ಮಹಿಳೆ, ಕಣ್ಣಿಂದ ಬಂತು ರಕ್ತ..!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪಲ್ಲವಿ ಡೆಂಪೋ.. ಈಕೆಯ ಆಸ್ತಿಯೇ 1,400 ಕೋಟಿ..

About The Author