ಮಂಡ್ಯ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಟ ಸತೀಶ್ ನಿನಾಸಂ

ಮಂಡ್ಯ: 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಹಿನ್ನಲೆ, ಮಂಡ್ಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಂಡ್ಯ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸ್ವೀಪ್ ಐಕಾನ್, ನಟ ನಿನಾಸಂ ಸತೀಶ್ ದೀಪ ಬೆಳಗುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ನಟ ನೀನಾಸಂ ಸತೀಶ್ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದು, ಯೂತ್ಸ್ ಗಳಿಗೆ ಮತದಾನದ ಜಾಗೃತಿ ಮೂಡಿಸಿದ್ದಾರೆ. ಮಂಡ್ಯದಲ್ಲಿ 35 ಸಾವಿರ ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ಒಟ್ಟು 15 … Continue reading ಮಂಡ್ಯ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಟ ಸತೀಶ್ ನಿನಾಸಂ