Wednesday, April 24, 2024

Latest Posts

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಶಿವರಾಜ್‌ಕುಮಾರ್

- Advertisement -

Movie News: ನಿನ್ನೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್‌ಕುಮಾರ್, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಿಡ್ನಿಯಲ್ಲಿ ಸ್ಟೋನ್ ಇದ್ದ ಕಾರಣ, ಆರೋಗ್ಯ ಹದಗೆಟ್ಟು ಒಂದು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದಾರೆಂಬ ಮಾಹಿತಿ ಇದೆ. ವೈದ್ಯರ ಸಲಹೆಯ ಪ್ರಕಾರ, ಒಂದು ದಿನ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆದು, ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸಕ್ಕೆ ಶಿವಣ್ಣ ತೆರಳಿದ್ದಾರೆ.

ಇನ್ನು ಶೂಟಿಂಗ್ ಮತ್ತು ಪ್ರಚಾರದಲ್ಲಿ ಶಿವಣ್ಣ ಬ್ಯುಸಿಯಾಗಿದ್ದ ಕಾರಣ, ಶಿವಣ್ಣನ ಆರೋಗ್ಯ ಸ್ವಲ್ಪ ಹದಗೆಟ್ಟಿದೆ ಅಂತಾ ಹೇಳಲಾಗಿದೆ. ಪತ್ನಿ ಗೀತಾ ಶಿವರಾಜ್‌ಕುಮಾರ್ ಪರ ಶಿವಣ್ಣ ಪ್ರಚಾರ ನಡೆಸುತ್ತಿದ್ದು, ಈ ಮಧ್ಯೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಡಿಸ್ಚಾರ್ಜ್ ಆದ ಬಳಿಕ, ಸ್ವಲ್ಪ ದಿನ ರೆಸ್ಟ್ ಮಾಡಿ, ಮತ್ತೆ ಶಿವಣ್ಣ ಪತ್ನಿ ಪರ ಪ್ರಚಾರಕ್ಕಿಳಿಯಲಿದ್ದಾರೆಂದು ಹೇಳಲಾಗಿದೆ.

ಇಸ್ರೇಲ್‌ನಲ್ಲಿ ಅಲ್ ಜಜೀರಾ ವಾಹಿನಿ ನಿಷೇಧ: ಬೆಂಜಮಿನ್ ನೆತನ್ಯಾಹು

ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ: ಸಂಸದೆ ಸುಮಲತಾ

ಅಡ್ಡದಾರಿಯಲ್ಲಿ ಚುನಾವಣೆ ಎದುರಿಸಲು ಹೋದರೆ, ಸೋಲು ಕಟ್ಟಿಟ್ಟ ಬುತ್ತಿ: ಅಮಿತ್ ಶಾ ವಿರುದ್ಧ ಸಿಎಂ ವಾಗ್ದಾಳಿ

- Advertisement -

Latest Posts

Don't Miss