ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಶಿವರಾಜ್‌ಕುಮಾರ್

Movie News: ನಿನ್ನೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವರಾಜ್‌ಕುಮಾರ್, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಿಡ್ನಿಯಲ್ಲಿ ಸ್ಟೋನ್ ಇದ್ದ ಕಾರಣ, ಆರೋಗ್ಯ ಹದಗೆಟ್ಟು ಒಂದು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದಾರೆಂಬ ಮಾಹಿತಿ ಇದೆ. ವೈದ್ಯರ ಸಲಹೆಯ ಪ್ರಕಾರ, ಒಂದು ದಿನ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆದು, ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸಕ್ಕೆ ಶಿವಣ್ಣ ತೆರಳಿದ್ದಾರೆ. ಇನ್ನು ಶೂಟಿಂಗ್ ಮತ್ತು ಪ್ರಚಾರದಲ್ಲಿ ಶಿವಣ್ಣ ಬ್ಯುಸಿಯಾಗಿದ್ದ ಕಾರಣ, ಶಿವಣ್ಣನ ಆರೋಗ್ಯ ಸ್ವಲ್ಪ ಹದಗೆಟ್ಟಿದೆ ಅಂತಾ ಹೇಳಲಾಗಿದೆ. ಪತ್ನಿ … Continue reading ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಶಿವರಾಜ್‌ಕುಮಾರ್