ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು
ಸಾಕಷ್ಟು ಹೆಸರು ಮಾಡಿರುವ ನಟಿ ತಾರಾ ಅವರು ತಮ್ಮ ಅದ್ಭುತ ನಟನೆಯಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅನೇಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರ ಕಾರು ಚಾಲಕನ ವಿರುದ್ಧ ಅಜಾಗರೂಕ ಚಾಲನೆ ಎಂದು ದೂರು ದಾಖಲಿಸಲಾಗಿದೆ. ಅ.29 ರಂದು ನಟಿ ತಾರಾ ಅವರು ಬೆಂಗಳೂರಿನ ಕತ್ರಿಗುಪ್ಪೆ ಹತ್ತಿರ ಕಾರಿನಲ್ಲಿ ತೆರಳುವಾಗ ಅವರ ಕಾರು ಚಾಲಕ ಅಕ್ಷಯ್ ಅವರು ಮುಂದೆ ಚಲಿಸುತ್ತಿದ್ದ ಮತ್ತೊಂದು ಕಾರಿಗೆ ಗುದ್ದಿದ್ದಾರೆ. ಮುಂದೆ ಇದ್ದ ಕಾರು ಜಖಂಗೊಂದಿತ್ತು, ಅಕ್ಷಯ್ ಅವರ ಅಜಾಗರೂಕ ಚಾಲನೆಯಿಂದ … Continue reading ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು
Copy and paste this URL into your WordPress site to embed
Copy and paste this code into your site to embed