- Advertisement -
ಕೆಜಿಎಫ್-2 ಚಾಪ್ಟರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋ ರಾಕಿಂಗ್ ಸ್ಟಾರ್ ಯಶ್, ಶೂಟಿಂಗ್ ಗೆ ಬ್ರೇಕ್ ಕೊಟ್ಟು ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿನ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ನಿರ್ಮಾಪಕ ವಿಜಯ್ ಕಿರಗಂದೂರು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
- Advertisement -