ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗುವಂತೆ ಮಾಡಿ : ನಟ ಝೈದ್ ಖಾನ್ ಅವರಿಂದ ಸಿಎಂ ಗೆ ಮನವಿ

State News: ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ಸ್ಯಾಂಡಲ್ ವುಡ್ ನಟ ಶ್ರೀ ಝೈದ್ ಖಾನ್ ಅವರು ಇಂದು ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ನಮ್ಮ ದೇಶ, ನಾಡು, ನುಡಿಯ ಸಂಕೇತವಾಗಿರುವ ರಾಷ್ಟ್ರ ಗೀತೆ ಹಾಗೂ ನಾಡಗೀತೆಗಳು ಹಿರಿಯರಿಂದ ಕಿರಿಯವರೆಗೂ ಎಲ್ಲರ ಬಾಯಲ್ಲೂ ಮೊಳಗಬೇಕು. ನಾಡಗೀತೆಯ ಮಹತ್ವ ಇಂದಿನ … Continue reading ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗುವಂತೆ ಮಾಡಿ : ನಟ ಝೈದ್ ಖಾನ್ ಅವರಿಂದ ಸಿಎಂ ಗೆ ಮನವಿ