Thursday, May 30, 2024

Latest Posts

ನಟಿ ಅಭಿನಯಾ ಕೆರಿಯರ್ ಗೆ ಫುಲ್ ಸ್ಟಾಪ್..!!

- Advertisement -


ತಮ್ಮ ಸಹೋದರನ ಪತ್ನಿಗೆ ವರದಕ್ಷಿಣೆ ಕಿರುಕುಳ ಕೊಟ್ಟಿದ್ರಂತೆ ಅದಕ್ಕೆ, ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಅಭಿನಯಾಗೆ ಶಿಕ್ಷೆ ಪ್ರಕಟವಾಗಿತ್ತು. ಅದಕ್ಕೆ ಧಾರಾವಾಹಿಯಿಂದ ಹೊರ ನಡೆದಿದ್ದಾರೆ.

ವರದಕ್ಷಿಣೆ ಕಿರುಕುಳ ವಿರೋಧಿಸಿ ಲಕ್ಷ್ಮೀದೇವಿ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣವನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿತ್ತು. ಅಭಿನಯಾಗೆ 2 ಎರಡು ವರ್ಷ ಜೈಲುಶಿಕ್ಷೆ, ಅಭಿನಯಾ ತಾಯಿಗೆ 5 ವರ್ಷ ಜೈಲುಶಿಕ್ಷೆ ನೀಡಿ ಕೋರ್ಟ್ ನೀಡಿತ್ತು.

ಅಭಿನಯ ಅವರು ಹಲವಾರು ಸೀರಿಯಲ್ ಗಳಲ್ಲಿ ನಟಿಸುತ್ತಿದ್ದು , ಇದೀಗ ಆ ಎಲ್ಲಾ ಸೀರಿಯಲ್ ನಿಂದ ಹೊರ ಬಂದಿದ್ದಾರೆ..

- Advertisement -

Latest Posts

Don't Miss