Saturday, July 5, 2025

Latest Posts

‘ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಟಿ ಅದಿತಿ ಪ್ರಭುದೇವ’

- Advertisement -

Movie News: ಸ್ಯಾಂಡಲ್‌ವುಡ್‌ನ ಕ್ಯೂಟ್ ನಟಿ ಅದಿತಿ ಪ್ರಭುದೇವ, ತಾಯಿಯಾಗುತ್ತಿದ್ದು, ಹೊಸ ವರ್ಷಕ್ಕೆ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಸಂಬಂಧಗಳಲ್ಲಿ ಶ್ರೇಷ್ಠವಾದದ್ದು, ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು, ನಲಿವಿನಲ್ಲೂ ನಮ್ಮ ಬಾಯಿಯಿಂದ ಬರುವ ಏಕೈಕ ಪದ ಅಮ್ಮಾ. ಜೀವನದಲ್ಲಿ ಪ್ರತಿಯೊಬ್ಬರು ಪ್ರೀತಿಯಂದ, ಗೌರವದಿಂದ ಕಾಣುವ ಸಂಬಂಧ ಅಮ್ಮ. ಪ್ರತೀ ಕ್ಷಣ ನಮಗಾಗಿ ಮಿಡಿಯುವ ಜೀವ ಅಮ್ಮ. 2024ಕ್ಕೆ ನಾನು ಅಮ್ಮ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕುವ ಮೂಲಕ, ಅದಿತಿ ತಾನು ಅಮ್ಮನಾಗುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

2022ರ ನವೆಂಬರ್‌ನಲ್ಲಿ ನಟಿ ಅದಿತಿ, ಯಶಸ್ ಜೊತೆ ವಿವಾಹವಾಗಿದ್ದರು. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ಸಪ್ತಪದಿ ತುಳಿದಿದ್ದ ಅದಿತಿ, ಇದೀಗ ಶುಭಸುದ್ದಿ ಕೊಟ್ಟಿದ್ದಾರೆ. ಇಷ್ಟು ದಿನ ನಟನೆ, ಯ್ಯೂಟ್ಯೂಬ್‌ನಲ್ಲಿ ಬ್ಯುಸಿಯಾಗಿದ್ದ ನಟಿ, ಇದೀಗ ತಾಯ್ತನದ ಖುಷಿಯಲ್ಲಿದ್ದಾರೆ.

ಶಿಕ್ಷಣ ಸಚಿವ ಮಧುಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ

‘ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು? ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ ನಿಮ್ಮದು?’

ಮರಗಳ್ಳತನ ಪ್ರಕರಣ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅರೆಸ್ಟ್

- Advertisement -

Latest Posts

Don't Miss