ನೆಟ್ಟಿಗರಿಂದ ಕ್ಲೀನಿಂಗ್ ಪಾಠ ಕಲಿತ ನಟಿ Anupama Parameshwaran

Movie News: ಸೌತ್ ಸಿನಿಮಾ ರಂಗದಲ್ಲಿ ಹೆಸರು ಮಾಡಿರುವ ನಟಿ ಅನಪಮಾ ಪರಮೇಶ್ವರನ್ ಫೋಟೋ ಒಂದನ್ನ ಶೇರ್ ಮಾಡಿದ್ದು, ನೆಟ್ಟಗರು ಆಕೆಗೆ ಕ್ಲೀನಿಂಗ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಮಲಯಾಳಂನ ಪ್ರೇಮಂ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಅನುಪಮಾ, ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಜೊತೆ, ನಟ ಸಾರ್ವಭೌಮ ಸಿನಿಮಾದಲ್ಲಿ ಸ್ಕ್ರೀನ್ ಶೇರ್ ಮಾಡಿದ್ದರು.  ಇದೀಗ ಅನುಪಮಾ ಬಾತ್‌ರೂಮ್ ಸೆಲ್ಫಿ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನು ನೋಡಿದ ನೆಟ್ಟಿಗರು, ಮೊದಲು ಕನ್ನಡಿ ಕ್ಲೀನ್ ಮಾಡಿ ಎಂದು, ಸ್ವಚ್ಛತೆಯ ಪಾಠ ಮಾಡಿದ್ದಾರೆ.

ಇನ್ನು ಬೇಕಂತಲೇ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಈ ರೀತಿ ಫೋಟೋ ಹಾಕಿರುವ ಅನುಪಮಾ, ಫಿಲ್ಟರ್ಡ್ ಬೈ ಡರ್ಟಿ ಮಿರರ್ ಅಂತಾ ಬರೆದುಕೊಂಡಿದ್ದಾರೆ.

ಆಸ್ಕರ್ ಪ್ರಶಸ್ತಿ ವಿಜೇತ ನಟ ಲೀ ಸನ್ ಕಾರಿನಲ್ಲಿ ಶವವಾಗಿ ಪತ್ತೆ

ಜ.14ರಿಂದ ಭಾರತ್ ನ್ಯಾಯ ಯಾತ್ರೆ ಆರಂಭಿಸಲಿದ್ದಾರೆ ರಾಹುಲ್ ಗಾಂಧಿ

ಕುಸ್ತಿಪಟುಗಳೊಂದಿಗೆ ಸಮಯ ಕಳೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

About The Author