Thursday, August 7, 2025

Latest Posts

ಸಾವರ್ಕರ್‌ ಪತ್ನಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ ನಟಿ, ಬಿಗ್‌ಬಾಸ್ ಚೆಲುವೆ ಅಂಕಿತಾ ಲೋಖಂಡೆ

- Advertisement -

Movie News: ಕೆಲ ದಿನಗಳ ಹಿಂದಷ್ಟೇ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದ ನಟಿ ಅಂಕಿತಾ ಲೋಖಂಡೆಗೆ ಇದೀಗ, ಸಾವರ್ಕರ್ ಚಿತ್ರ ನಟನೆಗಾಗಿ ಸುದ್ದಿಯಾಗಿದ್ದಾರೆ.

ಸ್ವಾತಂತ್ರ್ಯ ವೀರ್ ಸಾವರ್ಕರ್ ಸಿನಿಮಾ ರಿಲೀಸ್ ಆಗಿದ್ದು, ಇದರಲ್ಲಿ ಸಾವರ್ಕರ್ ಪತ್ನಿಯಾಗಿ ಅಂಕಿತಾ ಲೋಖಂಡೆ ಬಣ್ಣ ಹಚ್ಚಿದ್ದಾರೆ. ಬಾಲಿವುಡ್ ನಟ ರಣದೀಪ್ ಹೂಡಾ ಈ ಚಿತ್ರದಲ್ಲಿ ಸಾವರ್ಕರ್ ಪಾತ್ರದಲ್ಲಿ ನಟಿಸಿದ್ದು, ಸಿನಿಮಾ ನಿರ್ದೇಶನ ಕೂಡ ಮಾಡಿದ್ದಾರೆ.

ಸಿನಿಮಾದಲ್ಲಿ ಮೊದಲು ಗಾಂಧೀಜಿಯ ಚಿತ್ರ ಬಂದು, ಅದನ್ನು ಒಡೆದು ಸಾವರ್ಕರ್ ಚಿತ್ರ ಬರುತ್ತದೆ. ಅದರ ಹಿಂದೆಯೇ, ಗಾಂಧಿ ಬಗ್ಗೆ ಅಲ್ಲ. ಅಹಿಂಸೆಯ ಬಗ್ಗೆ ದ್ವೇಷವಿದೆ ಎಂಬ ಡೈಲಾಗ್ ಕೇಳಿ ಬರುತ್ತದೆ. ಈ ಮೊದಲು ನಟ ಮಹೇಶ್ ಮಾಂಜ್ರೇಕರ್ ಸಿನಿಮಾ ನಿರ್ದೇಶನ ಮಾಡುತ್ತಾರೆಂದು ಹೇಳಲಾಗಿತ್ತು. ಆದರೆ ಕಾರಣಾಂತರಗಳಿಂದ ಮಹೇಶ್ ಸಿನಿಮಾ ನಿರ್ದೇಶನ ಕೈ ಬಿಟ್ಟಿದ್ದು, ರಣ್ದೀಪ್ ಹೂಡಾ ಸಿನಿಮಾ ನಿರ್ದೇಶಿಸುತ್ತಿದ್ದಾರೆ.

ಡ್ರೋನ್ ಪ್ರತಾಪ್ ವಿನ್ನರ್ ಆಗದ ಕಾರಣ, ಚಾಲೆಂಜ್ ಸೋತ ಅಭಿಮಾನಿ: ಅರ್ಧ ಗಡ್ಡ, ಮೀಸೆಗೆ ಕತ್ತರಿ

ಕ್ರಿಕೇಟಿಗ ಮಯಂಕ್ ಅಗರ್ವಾಲ್ ಆಸ್ಪತ್ರೆಗೆ ದಾಖಲು

ಎಲಿಮಿನೇಟ್ ಆದ ತಕ್ಷಣ ಸಿಟ್ಟಿನಿಂದ ಮನೆಗೆ ಹೋದ ನಟಿ ಅಂಕಿತಾ ಲೋಖಂಡೆ

- Advertisement -

Latest Posts

Don't Miss