ಸಾವರ್ಕರ್‌ ಪತ್ನಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ ನಟಿ, ಬಿಗ್‌ಬಾಸ್ ಚೆಲುವೆ ಅಂಕಿತಾ ಲೋಖಂಡೆ

Movie News: ಕೆಲ ದಿನಗಳ ಹಿಂದಷ್ಟೇ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದ ನಟಿ ಅಂಕಿತಾ ಲೋಖಂಡೆಗೆ ಇದೀಗ, ಸಾವರ್ಕರ್ ಚಿತ್ರ ನಟನೆಗಾಗಿ ಸುದ್ದಿಯಾಗಿದ್ದಾರೆ. ಸ್ವಾತಂತ್ರ್ಯ ವೀರ್ ಸಾವರ್ಕರ್ ಸಿನಿಮಾ ರಿಲೀಸ್ ಆಗಿದ್ದು, ಇದರಲ್ಲಿ ಸಾವರ್ಕರ್ ಪತ್ನಿಯಾಗಿ ಅಂಕಿತಾ ಲೋಖಂಡೆ ಬಣ್ಣ ಹಚ್ಚಿದ್ದಾರೆ. ಬಾಲಿವುಡ್ ನಟ ರಣದೀಪ್ ಹೂಡಾ ಈ ಚಿತ್ರದಲ್ಲಿ ಸಾವರ್ಕರ್ ಪಾತ್ರದಲ್ಲಿ ನಟಿಸಿದ್ದು, ಸಿನಿಮಾ ನಿರ್ದೇಶನ ಕೂಡ ಮಾಡಿದ್ದಾರೆ. ಸಿನಿಮಾದಲ್ಲಿ ಮೊದಲು ಗಾಂಧೀಜಿಯ ಚಿತ್ರ ಬಂದು, ಅದನ್ನು ಒಡೆದು ಸಾವರ್ಕರ್ ಚಿತ್ರ ಬರುತ್ತದೆ. ಅದರ ಹಿಂದೆಯೇ, ಗಾಂಧಿ … Continue reading ಸಾವರ್ಕರ್‌ ಪತ್ನಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ ನಟಿ, ಬಿಗ್‌ಬಾಸ್ ಚೆಲುವೆ ಅಂಕಿತಾ ಲೋಖಂಡೆ