Wednesday, April 16, 2025

Latest Posts

ನೇಹಾಳ ಮನೆಗೆ ನಟಿ, ಬಿಜೆಪಿ ನಾಯಕಿ ಮಾಳವಿಕಾ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಕೆಎಲ್ಇ ಶಿಕ್ಷಣ ಸಂಸ್ಥೆಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಧಾರುಣವಾಗಿ ಕೊಲೆಯಾದ ನೇಹಾ ಹಿರೇಮಠ ಅವರ ಮನೆಗೆ ನಟಿ, ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ನೇಹಾಳ ತಂದೆ ನಿರಂಜನಯ್ಯ ಹಿರೇಮಠ, ತಾಯಿ ಗೀತಾ ನಿರಂಜನಯ್ಯ ಹಿರೇಮಠ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ.

ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತೀನ್ ಗಡ್ಕರಿ..

ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು?: ಸಿಎಂಗೆ ಸುನೀಲ್ ಕುಮಾರ್ ಪ್ರಶ್ನೆ

ಆರೋಪಿ ಫಯಾಜ್ ಮೊಬೈಲ್ನಲ್ಲಿದ್ದ ಫೋಟೋಗಳು ಲೀಕ್ ಆಗಿದ್ದು ಹೇಗೆ?: ಪ್ರಹ್ಲಾದ್ ಜೋಶಿ ಪ್ರಶ್ನೆ..

- Advertisement -

Latest Posts

Don't Miss