ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ನಟನೆಯ ಮೋಸ್ಟ್ ಅವೇಯ್ಟೆಡ್ ಸಿನಿಮಾ ಬೆಲ್ ಬಾಟಮ್.. ಈ ಸಿನಿಮಾಗೆ ಇದೀಗ ನಾಯಕಿ ಫಿಕ್ಸ್ ಆಗಿದ್ದಾರೆ.. ಒಂದರಹಿಂದೊಂದು ಸೋಲು ಕಂಡ ಬಾಲಿವುಡ್ ನಟಿ ವಾಣಿ ಕಪೂರ್ ಇತ್ತೀಚೆಗೆ ಪ್ಲಾಸ್ಟಿಕ್ ಸರ್ಜರಿಯಿಂದಾಗಿ ಹೆಚ್ಚು ಸುದ್ದಿಯಲ್ಲಿದ್ರು.. ಇದೀಗ ಬೆಲ್ ಬಾಟಮ್ ಚಿತ್ರದಲ್ಲಿ ಅಕ್ಕಿ ಜೊತೆ ರೊಮ್ಯಾನ್ಸ್ ಮಾಡಲು ರೆಡಿಯಾಗಿದ್ದಾರೆ.. ರಂಜಿತ್ ಎಂ. ತಿವಾರಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.. 2021ರ ಏಪ್ರಿಲ್ 2ಕ್ಕೆ ಈ ಚಿತ್ರ ರಿಲೀಸ್ ಆಗಲಿದೆ..
ಚಂದನ, ಸಿನಿಮಾ ಬ್ಯೂರೋ, ಕರ್ನಾಟಕ ಟಿವಿ




