ನಟಿ ಹೇಮಾ ಚೌಧರಿ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆಗೆ ಸ್ಪಂದನೆ
Movie News: ಹಿರಿಯ ನಟಿ ಹೇಮಾ ಚೌಧರಿಗೆ ಎರಡು ದಿನಗಳ ಹಿಂದೆ ಬ್ರೇನ್ ಹ್ಯಾಮರೇಜ್ ಆಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಪರೇಷನ್ ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್‌ಪಂದಿಸುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಒಂದು ವಾರದ ಹಿಂದೆ ಆರೋಗ್ಯವಾಗಿದ್ದ ಹೇಮಾ, ಲೀಲಾವತಿಯವರ 11ನೇ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆಧರೆ ಎರಡು ದಿನಗಳ ಹಿಂದೆ ಅವರಿಗೆ ಬ್ರೇನ್ ಹ್ಯಾಮರೇಜ್ ಆಗಿ, ಆಪರೇಷನ್ ಮಾಡಲಾಗಿತ್ತು. ಬೆಳಿಗ್ಗೆ ಅವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಐಸಿಯುನಲ್ಲಿ … Continue reading ನಟಿ ಹೇಮಾ ಚೌಧರಿ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆಗೆ ಸ್ಪಂದನೆ
Copy and paste this URL into your WordPress site to embed
Copy and paste this code into your site to embed