ಬ್ಲ್ಯಾಕ್ ಡ್ರೆಸ್ನಲ್ಲಿ ಕಾಣಿಸಿಕೊಂಡ ಕಾಜಲ್ ಕ್ಯೂಟ್ ಆಗಿ ಕಾಣಿಸಿದ್ದಾರೆ. ನಟಿ ಡೆಲಿವರಿ ನಂತರ ಸ್ವಲ್ಪ ತೂಕ ಹೆಚ್ಚಿಸಿಕೊಂಡಿರುವುದರನ್ನು ಇದರಲ್ಲಿ ಕಾಣಬಹುದು.ನಟಿ ಬ್ಲ್ಯಾಕ್ ಡ್ರೆಸ್ಗೆ ಸ್ಟೋನ್ಡ್ ಇಯರಿಂಗ್ಸ್ ಧರಿಸಿದ್ದರು.
ಲಾಮಗ್ ಹ್ಯಾಂಗಿಂಗ್ ಇಯರಿಂಗ್ಸ್ ಅವರ ಮುಖಕ್ಕೆ ಚೆನ್ನಾಗಿ ಹೊಂದಿಕೊಂಡಿದೆ.
ನಟಿ ಬ್ಲ್ಯಾಕ್ ಡ್ರೆಸ್ಗೆ ಸ್ಟೋನ್ಡ್ ಇಯರಿಂಗ್ಸ್ ಧರಿಸಿದ್ದರು. ಲಾಮಗ್ ಹ್ಯಾಂಗಿಂಗ್ ಇಯರಿಂಗ್ಸ್ ಅವರ ಮುಖಕ್ಕೆ ಚೆನ್ನಾಗಿ ಹೊಂದಿಕೊಂಡಿದೆ.
ಶಂಕರ್ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಚಿತ್ರದಲ್ಲಿ ಕಾಜಲ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಶುರುವಾಗಿ ನಂತರ ಚಿತ್ರೀಕರಣ ನಿಂತಿತು. ಈ ಸಿನಿಮಾ ಸೆಟ್ಟೇರಿದಾಗಿನಿಂದಲೂ ಒಂದಲ್ಲ ಒಂದು ರೂಪದಲ್ಲಿ ಸಮಸ್ಯೆಗಳು ಎದುರಾಗಿ ಸಿನಿಮಾ ಇನ್ನೂ ಪೂರ್ಣಗೊಂಡಿಲ್ಲ.
ಈ ಚಿತ್ರದ ಒಂದು ಭಾಗದ ಚಿತ್ರೀಕರಣದ ನಂತರ ಸೆಟ್‌ನಲ್ಲಿ ಅಪಘಾತ ಸಂಭವಿಸಿದೆ. ನಂತರ ನಟ ವಿವೇಕ್ ಸಾವು ಸಂಭವಿಸಿತು. ಇದರೊಂದಿಗೆ ನಿರ್ದೇಶಕ ಶಂಕರ್ ಮತ್ತು ಲೈಕಾ ಪ್ರೊಡಕ್ಷನ್ಸ್ ನಡುವೆ ಭಿನ್ನಾಭಿಪ್ರಾಯಗಳಿವೆ
ಡೆಲಿವರಿ ನಂತರ ಸ್ವಲ್ಪ ತೂಕ ಹೆಚ್ಚಿಸಿಕೊಂಡಿದ್ದಾರೆ ಕಾಜಲ್
- Advertisement -
- Advertisement -