ಎಮರ್ಜೆನ್ಸಿ ಚಿತ್ರ ರಿಲೀಸ್ ಬಗ್ಗೆ ಮಾಹಿತಿ ನೀಡಿದ ನಟಿ ಕಂಗನಾ ರಾಣಾವತ್

Movie News: ನಟಿ ಕಂಗನಾ ರಾಣಾವತ್ ಇಂದಿರಾಗಾಂಧಿ ಪಾತ್ರದಲ್ಲಿ ಮಿಂಚಿರುವ ಚಿತ್ರ ಎಮರ್ಜೆನ್ಸಿ. ಈ ಸಿನಿಮಾ ಕಳೆದ ವರ್ಷ ನವೆಂಬರ್‌ನಲ್ಲೇ ರಿಲೀಸ್ ಆಗಬೇಕಿತ್ತು. ಆದರೆ ಆ ಸಮಯದಲ್ಲಿ ಹಲವು ಸಿನಿಮಾ ರಿಲೀಸ್ ಆದ ಕಾರಣ, ಎಮರ್ಜೆನ್ಸಿ ಸಿನಿಮಾವನ್ನು 2024ರಲ್ಲಿ ರಿಲೀಸ್ ಮಾಡುತ್ತೇವೆ ಎಂದು ಹೇಳಿದ್ದರು. ಇದೀಗ ಸಿನಿಮಾ ಡೇಟ್ ಕೂಡ ಅನೌನ್ಸ್ ಮಾಡಿದ್ದು, ಇದೇ ವರ್ಷ ಜೂನ್ 14ರಂದು ಸಿನಿಮಾ ರಿಲೀಸ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಇಂದಿರಾಗಾಂಧಿ ಸರ್ಕಾರವಿದ್ದಾಗ, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಆ ವೇಳೆಯಲ್ಲಿ … Continue reading ಎಮರ್ಜೆನ್ಸಿ ಚಿತ್ರ ರಿಲೀಸ್ ಬಗ್ಗೆ ಮಾಹಿತಿ ನೀಡಿದ ನಟಿ ಕಂಗನಾ ರಾಣಾವತ್